Young handsome physician in a medical robe with stethoscope
ಮೈಸೂರು: ಕೋಲ್ಕತ್ತಾದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆದ ವೈದ್ಯೆಯ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ರಾಜ್ಯದಲ್ಲಿ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಶನಿವಾರ (ಆ.17) ರಂದು ಖಾಸಗಿ ಆಸ್ಪತ್ರೆಗಳ ವೈದ್ಯರು ಹೊರರೋಗಿ ವಿಭಾಗ(ಒಪಿಡಿ) ಬಂದ್ ಮಾಡಿ ಪ್ರತಿಭಟನೆ ನಡೆಸಲಿದ್ದಾರೆ.
ಇನ್ನು ಈ ಬಗ್ಗೆ ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ವೈದ್ಯರ ಮುಷ್ಕರದ ಕಾರಣ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…
ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…
ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.…
ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…