cm siddaramaiah
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ.
ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಪ್ರಯಾಣ ಬೆಳೆಸಲಿದ್ದಾರೆ. ನಂತರ ಮೈಸೂರಿನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚೆ ನಡೆಸಲಿದ್ದಾರೆ.
ಇದಾದ ಬಳಿಕ 11.30ಕ್ಕೆ ವಾಪಸ್ ಬೆಂಗಳೂರಿಗೆ ತೆರಳಲಿದ್ದಾರೆ. ಸದ್ಯ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಬಜೆಟ್ ಮೇಲಿನ ಚರ್ಚೆಯಾಗುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…