Mysore
27
broken clouds

Social Media

ಸೋಮವಾರ, 23 ಮಾರ್ಚ್ 2026
Light
Dark

ನಾಳೆ ನಡೆಯಬೇಕಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್‌ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್‌ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ ಮುಂಭಾಗದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಾಳೆ ಕರೆಯಲಾಗಿದ್ದ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿಕೆ ಮಾಡಲಾಗಿದೆ.

ಮಾರ್ಚ್.‌10ರಂದು ರಾಜ್ಯ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಇದೇ ಜಾಗದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದೆ.

 

 

Tags:
error: Content is protected !!