ಬೆಂಗಳೂರು: ನಾಳೆ ನಡೆಯಬೇಕಿದ್ದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಕಾಂಗ್ರೆಸ್ ಪಕ್ಷವು, ಬೆಂಗಳೂರಿನ ಅರಮನೆ ರಸ್ತೆಯ ಸಿಐಡಿ ಕಚೇರಿ ಮುಂಭಾಗದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ನಾಳೆ ಕರೆಯಲಾಗಿದ್ದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಿಕೆ ಮಾಡಲಾಗಿದೆ.
ಮಾರ್ಚ್.10ರಂದು ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಇದೇ ಜಾಗದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದೆ.
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…