ಬೆಂಗಳೂರು: ರಾಜ್ಯಾದ್ಯಂತ ನಾಳೆ (ಮಂಗಳವಾರ, ಮೇ.21) ದ್ವಿತೀಯ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಲಿದೆ. ನಾಳೆ ಮದ್ಯಾಹ್ನ 3.00 ಗಂಟೆಗೆ http://karresults.nic.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏ.29 ರಿಂದ ಮೇ.16 ವರೆಗೆ ನಡೆದಿತ್ತು. ನಾಳೆ ಮದ್ಯಾಹ್ನ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
೨೦೨೫ನೇ ವರ್ಷಕ್ಕೆ ವಿದಾಯ ಹೇಳಿ ೨೦೨೬ರ ಹೊಸ ವರ್ಷವನ್ನು ಸ್ವಾಗತಿಸುವ ದಿನ ಸನ್ನಿಹಿತವಾಗಿದೆ. ಪ್ರತಿ ಸಲ ಹೊಸ ವರ್ಷವನ್ನು ಹರ್ಷದಿಂದ…
ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …
ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…
ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…
ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…