ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ.
ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ನಿಲ್ಲಿಸುವಂತೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಈ ನಿಯಮವನ್ನು ಪಾಲಿಸುವಂತೆ ಪ್ರಾಧಿಕಾರದ ಪಶುಪಾಲನಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…