ದಕ್ಷಿಣ ಕನ್ನಡ: ನಾಳೆ(ಮಾರ್ಚ್.1) ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರು ಭೇಟಿ ನೀಡಲಿದ್ದಾರೆ.
ನಾಳೆ ಸಂಜೆ 5.20ಕ್ಕೆ ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸದ ವೇಳೆ ಮಾಜಿ ಪ್ರಧಾನಿ ಡಚ್.ಡಿ.ದೇವೇಗೌಡ ಅವರಿಗೆ ಝಡ್ ಪ್ಲಸ್ ಭದ್ರತೆ ಇರಲಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…