ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ.
ನಾಳೆ ಮಧ್ಯಾಹ್ನ 12.30ಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.
ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿದ ಬಳಿಕ ನಾಳೆ ಮಧ್ಯಾಹ್ನ 1.30ಕ್ಕೆ ಇಲಾಖೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.
ಮಾರ್ಚ್.1ರಿಂದ ಮಾರ್ಚ್.20ರವರೆಗೆ ನಡೆದಿದ್ದ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಎದೆಯಲ್ಲಿ ಢವ ಢವ ಶುರುವಾಗಿದ್ದು, ನಾಳೆ ಮಧ್ಯಾಹ್ನದ ಮೇಲೆ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…