drupadi murmu
ತುಮಕೂರು: ನಾಳೆ(ಏಪ್ರಿಲ್.1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭೇಟಿ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ 10.30ಕ್ಕೆ ಸಿದ್ಧಗಂಗಾ ಮಠಕ್ಕೆ ಮುರ್ಮು ಆಗಮಿಸಲಿದ್ದಾರೆ. ಆರಂಭದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಆರತಿ ಪೂಜೆ ಮಾಡಲಿದ್ದಾರೆ. ಬಳಿಕ ಶ್ರೀಮಠದ ವಿದ್ಯಾರ್ಥಿಗಳನ್ನು ನೋಡಿ ಮಾತನಾಡಲಿದ್ದಾರೆ. ಬಳಿಕ ಉದ್ದಾನಶ್ರೀ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…