ಚಿಕ್ಕಮಗಳೂರು: ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಡ್ ಆರು ಮಂದಿ ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ.
ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ ಆರು ಮಂದಿ ನಕ್ಸಲರು ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ಶರಣಾಗತರಾಗಲಿದ್ದಾರೆ.
ಇನ್ನು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಈಗಾಗಲೇ ಮುಗಿಸಿದೆ ಎನ್ನಲಾಗಿದೆ.
ದಕ್ಷಿಣ ಕನ್ನಡದ ಸುಂದರಿ, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ತಮಿಳುನಾಡಿನ ಕೆ ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು ಎಂಬ ಮಾಹಿತಿ ಲಭ್ಯವಾಗಿದೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…