ಬೆಂಗಳೂರು: ಕಾಂಗ್ರೆಸ್ ಜಾಹೀರಾತು ನೀಡುವುದರಿಂದ ಮಾಡಿರುವ ಭ್ರಷ್ಟಾಚಾರಗಳು ಮತ್ತು ಪಾಪಕರ್ಮ ಪರಿಹಾರವಾಗುವುದಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದೆ.
ಬಿಜೆಪಿ ತಮ್ಮ ಎಕ್ಸ್ ಖಾತೆಯಲ್ಲಿ ನವರಾತ್ರಿ ಎಂಬುದಕ್ಕೆ ಹಿಂದೂ ಧರ್ಮದಲ್ಲಿ ಪೌರಾಣಿಕ ಮಹತ್ವವಿದೆ. ದುರ್ಗೆಯ ನವ ಅವತಾರಗಳನ್ನು ಆರಾಧಿಸುವ ಈ ಹಬ್ಬವನ್ನು ಭ್ರಷ್ಟ ಮುಖ್ಯಮಂತ್ರಿ ಮತ್ತು ಮುಡಾ ಪ್ರಕರಣದ ಎ1 ಆರೋಪಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯವಾಗಿ ಬಳಸಿಕೊಳ್ಳುವುದು ಅಕ್ಷಮ್ಯ ಅಪರಾಧ ಎಂದು ಆರೋಪಿಸಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಈ ರೀತಿ ಜಾಹೀರಾತು ನೀಡಿರುವುದರಿಂದ ಅವರು ಮಾಡಿರುವ ಪಾಪಕರ್ಮ, ಭ್ರಷ್ಟಾಚಾರಗಳು ಪರಿಹಾರವಾಗುವುದಿಲ್ಲ. ರಾಮ ಸತ್ಯನೇ ಆಗಿದ್ದಾನೆ. ಆದರೆ, ಸಿದ್ದರಾಮಯ್ಯ ಬ್ರಹ್ಮಾಂಡ ಸುಳ್ಳುಗಾರ, ಶ್ರೀರಾಮ ಸತ್ಯ ಅನ್ವೇಷಣೆಗಾಗಿ ಸೀತೆಯಿಂದ ದೂರವಾಗಿ ಸತ್ಯಶೋಧನೆ ನಡೆಸಿದ್ದರು. ಅದೇ ಮಾರ್ಗದಲ್ಲಿ ನೀವು ನಡೆಯುವುದಾದರೆ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿ ಸತ್ಯಶೋಧನೆಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಹಿತಿ ಸಂದೇಶವನ್ನು ಹಂಚಿಕೊಂಡಿದೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…