ಬೀದರ್ : ಬೀದರ್ ಜಿಲ್ಲೆಯಲ್ಲಿ ವಿಷಾನಿಲ ಸೋರಿಕೆಯಾಗಿ ಘೋರ ದುರಂತವೊಂದು ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆಯ ಹುಮನಾಬಾದ್ ಪಟ್ಟಣದ ಹೊರವಲಯದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿನ ಶ್ರೀ ಪ್ರಸನ್ನ ಪ್ರೀ ಪ್ರೊಸೆಸಿಂಗ್ ತಯಾರಿಕಾ ಕಾರ್ಖಾನೆಯಲ್ಲಿ ರಾಸಾಯನಿಕ ಅನಿಲ ಸೋರಿಕೆಯಿಂದಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ವಡ್ಡನಕೇರಾ ಗ್ರಾಮದ ಕುತುಬೋದ್ದೀನ್ (21) ಹಾಗೂ ಮಧ್ಯಪ್ರದೇಶದ ಮೂಲದ ಇಂದ್ರಜಿತ್ (23) ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ…
ಮಡಿಕೇರಿ: ಮನೆಯ ವಾಷಿಂಗ್ ಮಷಿನ್ನೊಳಗೆ ಸುಮಾರು ೧೦ ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಅಡಗಿದ್ದ ಘಟನೆ ಮಡಿಕೇರಿ ತಾಲೂಕಿನ…
ಬೆಂಗಳೂರು: ‘ಯೋಜನೆ ಉಚಿತ, ಬೆಲೆ ಏರಿಕೆ ಖಚಿತ.’ ಅಗತ್ಯ ವಸ್ತುಗಳ ದರ ಏರಿಕೆ ಬಗ್ಗೆ ಅರ್ಜಿಯೊಂದರ ವಿಚಾರಣೆ ವೇಳೆ ಹೈಕೋರ್ಟ್ ಪೀಠ…
ಮೈಸೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ನೂತನ ತಾರಾಲಯವನ್ನು ಅವರು ಉದ್ಘಾಟಿಸಲಿದ್ದಾರೆ…
ಕರ್ನಾಟಕ ಸರ್ಕಾರ ಇತ್ತೀಚೆಗೆ ಎರಡು ದರಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಒಂದು- ಹಾಲಿನ ದರ…
ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ, ಚುನಾವಣೆಯೆಂದರೆ, ಎಲೆಕ್ಟ್ರಾನಿಕ್ ಮತಯಂತ್ರದ ಮುಂದೆ ನಿಂತು…