ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ ನಡೆದಿದೆ.
100 ಅಡಿಯ ಮೇಲೆ ಹಿಟಾಚಿಯಿಂದ ಕ್ಲೀನ್ ಮಾಡಲಾಗುತ್ತಿತ್ತು. ಹೊಸ ಕ್ರಷರ್ ನಡೆಸಲು ಹಿಟಾಚಿ ಡ್ರೈವರ್ ಸ್ಥಳ ಕ್ಲೀನ್ ಮಾಡುತ್ತಿದ್ದ. ಈ ವೇಳೆ ಕೆಳಭಾಗದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಕ್ರಷರ್ ಆನಂದಸ್ವಾಮಿ ಎಂಬುವವರಿಗೆ ಸೇರಿದೆ ಎಂದು ತಿಳಿದುಬಂದಿದ್ದು, ಪೊಲೀಸರು ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…