ಬೆಳಗಾವಿ: ಇಲ್ಲಿನ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ರೈಲು ನಿಲ್ದಾಣದಿಂದ ಅರ್ಧ ಕಿ.ಮೀ ದೂರದಲ್ಲಿ ಗೂಡ್ಸ್ ರೈಲು ಹಳಿ ತಪ್ಪಿದೆ. ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವೇಳೆ ಹಳಿ ತಪ್ಪಿ ಮೂರು ಬೋಗಿಗಳು ಪಕ್ಕಕ್ಕೆ ಸರಿದಿವೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ರೈಲ್ವೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೈಲು ಯಾವ ಕಾರಣಕ್ಕೆ ಹಳಿ ತಪ್ಪಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.
ರೈಲಿನಲ್ಲಿ ಸುಮಾರು 200ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…