ಬೆಂಗಳೂರು: ರಾಜ್ಯದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದ್ದ ಬೆನ್ನಲ್ಲೇ ಇದೀಗ ಐಎಸ್‌ಡಿಯಿಂದ ಐಜಿಪಿ ಡಿ.ರೂಪಾ ವರ್ಗಾವಣೆ ಮಾಡಲಾಗಿದೆ.
ಕಳೆದ ಫೆಬ್ರವರಿ.20ರಂದು ವರ್ತಿಕಾ ಕಟಿಯಾರ್ 2000ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಡಿ.ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ್ದರು.
ಕಳೆದ ವರ್ಷ ಅನುಮತಿಯಿಲ್ಲದೇ ಸೆಪ್ಟೆಂಬರ್.6ರಂದು ಅನುಮತಿಯಿಲ್ಲದೇ ಚೇಂಬರ್‌ನಿಂದ ಮಹತ್ವದ ಕಡತಗಳನ್ನು ಪೊಲೀಸ್ ಸಿಬ್ಬಂದಿಯಿಂದ ಡಿ.ರೂಪಾ ತರಿಸಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದರು.
ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಎರಡು ದಿನಗಳ ಹಿಂದೆಯಷ್ಟೇ ವರ್ತಿಕಾ ಕಟಿಯಾರ್‌ರನ್ನು ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿತ್ತು.
ಈ ಬೆನ್ನಲ್ಲೇ ಇದೀಗ ಡಿ.ರೂಪಾ ಅವರನ್ನು ಐಎಸ್‌ಡಿಯಿಂದ ಕರ್ನಾಟಕ ಸಿಲ್ಕ್ ಬೋರ್ಡ್ ಎಂಡಿಗೆ ಹುದ್ದೆಗೆ ವರ್ಗಾವಣೆ ಮಾಡಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…