ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರಿಗೆ ನಿಗಮಗಳಿಂದ ಬಲ್ಕ್‌ನಲ್ಲೇ ಡೀಸೆಲ್ ಖರೀದಿ ಮಾಡಲಾಗುತ್ತಿದೆ. ಆದರೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ. ಯುದ್ಧದ ಎಫೆಕ್ಟ್‌ನಿಂದಾಗಿ ಬಲ್ಕ್‌ನಲ್ಲಿ ಡೀಸೆಲ್ ದರ ಹೆಚ್ಚಾಗಿದೆ. ಆದರೂ ಅಲ್ಲೇ ಡೀಸೆಲ್ ಖರೀದಿ ಮಾಡಲಾಗುತ್ತಿದೆ. ಆದರೆ ಬಸ್ ಪ್ರಯಾಣ ದರ ಏರಿಕೆ ಮಾಡಲ್ಲ ಎಂದು ಸ್ಪಷ್ಟನೆ ನೀಡಿದರು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…