big shocking for ksrtc transport unions
ಹುಬ್ಬಳ್ಳಿ: ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದ ಬೆನ್ನಲ್ಲೇ ಅಖಿಲ ಕರ್ನಾಟಕ ಸಾರಿಗೆ ನೌಕರ ಮಹಾಮಂಡಲ ಮಹತ್ವದ ಸಭೆ ನಡೆಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ.
ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಅಖಿಲ ಕರ್ನಾಟಕ ಸಾರಿಗೆ ನೌಕರರ ಮಹಾಮಂಡಲವು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಸರ್ಕಾರ ಸಾರಿಗೆ ನೌಕರ ಸಂಘದ ಜೊತೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.
ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಕೂಡ ನೀಡಲಾಗಿದ್ದು, ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. ಇಲ್ಲವಾದಲ್ಲಿ ಆಗಸ್ಟ್.5ರಿಂದ ರಾಜ್ಯಾದ್ಯಂತ ಒಂದೇ ಒಂದು ಬಸ್ ಕೂಡ ರಸ್ತೆಗೆ ಇಳಿಯಲ್ಲ. ಇದು ಖಚಿತ, ಎಲ್ಲಾ ಸಾರಿಗೆ ನಿಗಮಗಳ ನೌಕರರು ಆಗಸ್ಟ್.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…