ramalinga reddy
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದೆ.
ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿದ್ದು, ಸಾರಿಗೆ ಇಲಾಖೆ ನಾಲ್ಕು ನಿಗಮಗಳಲ್ಲಿ ಒಂದು ಲಕ್ಷ ಸಿಬ್ಬಂದಿ ಇದ್ದಾರೆ. ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. ಕೊರೊನಾ ಸಮಯದಲ್ಲಿ ನೌಕರರ ವೇತನ ಪರಿಷ್ಕರಣೆ ಆಗಿರಲಿಲ್ಲ. ಕಳೆದ 2023ರಲ್ಲಿ ಸಿಬ್ಬಂದಿ ವೇತನ ಪರಿಷ್ಕರಣೆ ಆಗಿತ್ತು.
ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆಯ ಆದೇಶದಲ್ಲಿ ಗೊಂದಲವಿತ್ತು. ಬಜೆಟ್‌ನಲ್ಲೂ ಹಣ ಇಟ್ಟಿರಲಿಲ್ಲ. ಈ ಬಗ್ಗೆ ಸಂಘಟನೆಗಳು ಹೋರಾಟ ನಡೆಸಿವೆ. ಸಭೆ ಮಾಡಿದ್ದೇವೆ. ಅಧಿವೇಶನ ಮುಗಿದ ನಂತರ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ಮಾಡುತ್ತೇವೆ ಎಂದು ಹೇಳಿದರು.
ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ…
ಮೈಸೂರು: ಮೈಸೂರಿನ ಹಳೆ ಕೆಸರೆ ವರುಣ ನಾಲೆಯ ಅಂಡರ್ ಬ್ರಿಡ್ಜ್ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಶವದ ಮೇಲೆ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್‌ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…