big shocking for ksrtc transport unions
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ.
38 ತಿಂಗಳ ವೇತನ ಹಿಂಬಾಕಿ ಹಾಗೂ 2024ರ ಜನವರಿಯಿಂದ ವೇತನ ಪರಿಷ್ಕರಣೆಗೆ ಆಗ್ರಹಿಸಿ ಮತ್ತೆ ಹೋರಾಟಕ್ಕೆ ನಿರ್ಧರಿಸಿದ್ದಾರೆ.
ಸರ್ಕಾರವು 26 ತಿಂಗಳ ಹಿಂಬಾಕಿ ಮತ್ತು 2025 ಏಪ್ರಿಲ್‌ನಿಂದ ಪರಿಷ್ಕರಣೆಗೆ ಒಪ್ಪಿದ್ದರೂ, ನೌಕರರು ಇದನ್ನು ತಿರಸ್ಕರಿಸಿದ್ದಾರೆ. ಏಪ್ರಿಲ್.8ರಿಂದ ಚಿತ್ರದುರ್ಗದಿಂದ ಬೆಂಗಳೂರಿನ ಫ್ರೀಡಂಪಾರ್ಕ್‌ವರೆಗೆ ಪಾದಯಾತ್ರೆ ನಡೆಸಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.
ಸರ್ಕಾರದ ಈ ನಿರ್ಧಾರಕ್ಕೆ ಒಪ್ಪದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕಕರು 38 ತಿಂಗಳ ವೇತನ ಹಿಂಬಾಕಿ 1970 ಕೋಟಿ ರೂ ಬಿಡುಗಡೆ ಮಾಡಲೇಬೇಕು ಮತ್ತು 2024 ಜನವರಿಯಿಂದಲೇ ಹೊಸ ವೇತನ ಒಪ್ಪಂದ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…