ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ನ ಚೈನ್‌ಲಿಂಗ್ ಕಟ್ಟಾಗಿದೆ. ಈ ಕಾರಣದಿಂದಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿಯಬಿಡಲಾಗುತ್ತಿದೆ. ಕ್ರಸ್ಟ್‌ಗೇಟ್ ಸಂಖ್ಯೆ 19ರ ಚೈನ್ ಲಿಂಗ್ ತುಂಡಾಗಿದ್ದು, ನೀರಿನ ರಭಸಕ್ಕೆ ತುಂಡಾಗಿರುವ ಭಾಗವು ಸಹಾ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿನಿವಾರ ತಡರಾತ್ರಿ 11 ಗಂಟೆ ವೇಳೆಯಲ್ಲಿ ನೀರಿನ ಒಳಹರಿವು ಹೆಚ್ಚಾದ ಹಿನ್ನೆಲೆಯಲ್ಲಿ ಚೈನ್‌ಲಿಂಕ್ ಕಟ್ಟಾಗಿರಬಹುದು ಎಂದು ಊಹಿಸಲಾಗಿದೆ.
ಒಟ್ಟು 105 ಟಿಎಂಸಿ ನೀರಿನ ಸಾಮರ್ಥ್ಯ ಇರುವ ಈ ಜಲಾಶಯದಲ್ಲಿನ ಗೇಟ್ ನಂ.19ರ ಚೈನ್ ಲಿಂಗ್ ಮುರಿದುಬಿದ್ದಿದ್ದು, ಇದರಲ್ಲಿಯೇ ಸುಮಾರು 45 ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ. ಉಳಿದ ಗೇಟ್‌ಗಳಿಂದ 75 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಯಬಿಡಲಾಗುತ್ತಿದ್ದು, ನದಿ ಪಾತ್ರದ ಗ್ರಾಮಗಳಿಗೆ ಪ್ರವಾಹದ ಭೀತಿ ಉಂಟಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…