ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕ ಕರಾವಳಿ ಸೇರಿದಂತೆ ಹಲವು ಸಮುದ್ರ ಪ್ರದೇಶಗಳಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದ್ದು, ಸೊಮಾಲಿಯಾ ಕರಾವಳಿ ಭಾಗದಲ್ಲಿ ಗಾಳಿಯ ವೇಗ 65 ಕಿ.ಮೀ ತಲುಪುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ, ಕೇರಳ ಕರಾವಳಿ, ಲಕ್ಷದ್ವೀಪ, ಮಾಲ್ಡೀವ್ಸ್, ಕೊಮೊರಿನ್ ಪ್ರದೇಶಗಳಿಗೆ ಅಲರ್ಟ್ ಘೋಷಣೆ ಮಾಡಲಾಗಿದೆ.
ಬಂಗಾಳಕೊಲ್ಲಿ, ಮನ್ನಾರ್ ಕೊಲ್ಲಿ, ಅಂಡಮಾನ್ ಸಮುದ್ರ ಭಾಗದಲ್ಲೂ ಮುಂದಿನ ಐದು ದಿನ ಪ್ರಕ್ಷುಬ್ಧ ವಾತಾವರಣ ಇರಲಿದ್ದು, ಶ್ರೀಲಂಕಾ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಗಂಟೆಗೆ 65 ಕಿ.ಮೀ ವೇಗದಲ್ಲಿ ಗಾಳಿ ಅಪ್ಪಳಿಸಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…