ರಾಜ್ಯ

ತಮಿಳುನಾಡಿನಲ್ಲಿ ಟಿವಿಕೆಗೆ ಮುನ್ನಡೆ: ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದರು.

ಈ ಬಗ್ಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು. ಇನ್ನೂ ಟಿವಿಕೆ ಹೊಸ ಪಕ್ಷ ವಿಜಯ್‌ ಅಲೆಯಿಂದ ಮುನ್ನಡೆ ಸಾಧಿಸಿರಬಹುದು ಎಂದು ಹೇಳಿದ ಅವರು, ವಿಜಯ್‌ ಅವರಿಗೆ ಅಭಿನಂದನೆ ಸಲ್ಲಿಸಿದರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಂಚನೆ ತಡೆಗಾಗಿ ನಿರ್ಬಂಧ

ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…

32 mins ago

ಓದುಗರ ಪತ್ರ: ಮರಗಳ ಹನನ ಏಕೆ?

ಮೈಸೂರಿನ ಕುಕ್ಕರಹಳ್ಳಿ ಕೆರೆ ಬಳಿ ಮೈಸೂರು ವಿಶ್ವವಿದ್ಯಾನಿಲಯದ ಹಿಂಭಾಗ ಮೈಸೂರು - ಚಾಮರಾಜನಗರ ರೈಲ್ವೆ ಹಳಿಯ ಪಕ್ಕದಲ್ಲಿದ್ದ ೩೫ ಮರಗಳನ್ನು…

34 mins ago

ಓದುಗರ ಪತ್ರ: ಎಥೆನಾಲ್: ಪ್ರಚಾರದ ಗಿಮಿಕ್ಕೋ?

ಜೂನ್ ೧೪ರಂದು ಆರಂಭವಾದ ಎಥೆನಾಲ್ ಜಗೃತಿ ಕೇವಲ ಕಾರ್ಪೊರೇಟ್ ಪ್ರಚಾರದ ಗಿಮಿಕ್‌ನಂತೆ ಕಾಣುತ್ತಿದೆ. ಪೆಟ್ರೋಲ್‌ಗೆ ಶೇ.೨೦ ಮಿಶ್ರಣದ ಗುರಿ ಮತ್ತು…

36 mins ago

ಓದುಗರ ಪತ್ರ: ದುಡ್ಡಿಗೆ ಬೆಲೆ ಇಲ್ಲವೇ?

ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನಮ್ಮ ಭಾರತೀಯ ಬ್ಯಾಂಕ್ಗಳು, ಕೇವಲ ಪೆನ್ನು,ಪೇಪರ್, ಸ್ಟೇಷನರಿ ವಸ್ತುಗಳು ಮತ್ತು ಮುದ್ರಣಕ್ಕಾಗಿ ೩,೮೭೦ ಕೋಟಿ…

38 mins ago

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

14 hours ago