ರಾಜ್ಯ

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ.

ನಟ ವಿಜಯ್ ಅವರ ಅಭಿಮಾನಿ ಕೃಷ್ಣಮೂರ್ತಿ ಮಾತನಾಡಿ, ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ಕಂ ರಾಜಕಾರಣಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ 108 ಸ್ಥಾನಗಳನ್ನು ಪಡೆಯುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಚುನಾವಣಾ ಪ್ರಣಾಳಿಕೆಯಲ್ಲಿ ನಟ ವಿಜಯ್ ಅವರು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಗಳು ಮುಂದುವರಿಸಲು ಪಣತೊಟ್ಟಿದ್ದಾರೆ. ಈ ಹಿನ್ನೆಲೆ ವಿವಿಧ ಪಕ್ಷಗಳು ಅವರಿಗೆ ಬೆಂಬಲವಾಗಿ ನಿಂತು ಉತ್ತಮ ಸರ್ಕಾರ ರಚನೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪ್ರಣಾಳಿಕೆಯಲ್ಲಿ ನೀಡಿರುವ ಎಲ್ಲಾ ಅಂಶಗಳನ್ನು ಅನುಷ್ಠಾನಕ್ಕೆ ತರಲಿದ್ದಾರೆ. ಈ ನಿಟ್ಟಿನಲ್ಲಿ ಅವರ ವಿಜಯೋತ್ಸವವನ್ನು ಅವರ ಅಭಿಮಾನಿಗಳಾಗಿ ನಾವು ಸಹ ನಮ್ಮ ಗ್ರಾಮದಲ್ಲಿ ಆಚರಣೆ ಮಾಡುತಿದ್ದೇವೆ ಎಂದು ತಿಳಿಸಿದರು.

ಇದೆ ವೇಳೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಕೃಷ್ಣಮೂರ್ತಿ ನಂದಕುಮಾರ್ ಸೇರಿದಂತೆ ಅಭಿಮಾನಿ ಬಳಗದವರು ಸಂಭ್ರಮಾಚರಣೆ ಮಾಡಿ ಕೇಕ್ ಕತ್ತರಿಸಿ ಸಿಹಿ ವಿತರಿಸಿದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago