ರಾಜ್ಯ

ರಂಜಿತಾ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ : ಕಾಡಿನಲ್ಲಿ ಆರೋಪಿ ಶವ ಪತ್ತೆ!

ಶಿರಸಿ : ಇಲ್ಲಿನ ಯಲ್ಲಾಪುರದಲ್ಲಿ ನಡೆದ ವಿವಾಹಿತೆ ರಂಜಿತಾ ಹತ್ಯೆ ಕೇಸ್‌ಗೆ ಬಿಗ್‌ ಟ್ವೀಸ್ಟ್‌ ಸಿಕ್ಕಿದ್ದು, ಹತ್ಯೆ ಆರೋಪಿ ರಫೀಕ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ತಿಳಿದು ಬಂದಿದೆ.

ವಿವಾಹಿತೆ ರಂಜಿತಾ ಹತ್ಯೆಗೆ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದವು. ಆರೋಪಿಯನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದವು. ಆದರೆ ಇದೀಗ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ಆರೋಪಿ ಯಲ್ಲಾಪುರದ ರಾಮಾಪುರ ಕಾಡಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಮೂವತ್ತು ವರ್ಷದ ರಫೀಕ್‌ ಕಾಡಿನಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಆತನ ದೇಹ ಪತ್ತೆಯಾಗಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯ ಬಜೆಟ್; ಕೊಡಗು ಜಿಲ್ಲೆಯಲ್ಲಿವೆ ಹತ್ತಾರು ನಿರೀಕ್ಷೆ

ನವೀನ್ ಡಿಸೋಜ ಮಡಿಕೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.೬ರಂದು ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಸಹಜವಾಗಿಯೇ ಕೊಡಗು ಜಿಲ್ಲೆಯಲ್ಲಿಯೂ ಹತ್ತಾರು ನಿರೀಕ್ಷೆಗಳಿದ್ದು,…

33 mins ago

ರಾಜಕೀಯದಿಂದ ದೂರವಾಗಿ ಕೃಷಿಯಲ್ಲಿ ಸಾಧಿಸಿದ ರೈತ

ಮಹೇಂದ್ರ ಹಸಗೂಲಿ ಸೂರ್ಯಕಾಂತಿ, ಬಾಳೆ, ಆಲೂಗಡ್ಡೆ ಅರಿಶಿನ, ಈರುಳ್ಳಿ ಬೆಳೆದು ಸೂರ್ತಿಯಾದ ಎಚ್.ಎಂ.ನಂದೀಶ್ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದ ಎಚ್.…

39 mins ago

ಬಜೆಟ್; ಚಾಮರಾಜನಗರ ಜಿಲ್ಲೆಯ ಜನರಿಗಿದೆ ಬಹಳಷ್ಟು ನಿರೀಕ್ಷೆ

ಪ್ರಸಾದ್ ಲಕ್ಕೂರು ಚಾ.ನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ, ಎಂಸಿಡಿಸಿಸಿ ಬ್ಯಾಂಕ್ ರಚನೆ ಸೇರಿ ಹಲವು ಆಶಾಭಾವನೆ ಚಾಮರಾಜನಗರ: ರಾಜ್ಯ…

43 mins ago

ಕ್ರೀಡಾಂಗಣ ಓಕೆ.. ಕೆಎಸ್‌ಐಸಿ ಜಾಗವೇ ಯಾಕೆ?

ಜಾಗದ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಸಾರ್ವಜನಿಕರು, ರೈತರು, ಮುಖಂಡರು ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು: ತಿ.ನರಸೀಪುರ ಪಟ್ಟಣದಲ್ಲಿ ಕೆಎಸ್‌ಐಸಿಗೆ ಸೇರಿದ ಜಾಗದಲ್ಲಿ…

46 mins ago

ಖಮೇನಿ ಹತ್ಯೆಯಿಂದ ಮಧ್ಯಪ್ರಾಚ್ಯದಲ್ಲಿ ಅರಾಜಕತೆ?

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಹತರಾಗಿದ್ದಾರೆ. ಶನಿವಾರ ನಡೆದ ದಾಳಿಯಲ್ಲಿ ಎಂಬತ್ತಾರು ವರ್ಷದ…

51 mins ago

ಭಾರತದ ಎದುರಿಗಿರುವ ಮೂರು ಸಂಕಟಗಳು

ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ.…

1 hour ago