ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬೆಳಗಾವಿ, ಧಾರವಾಡ, ದಾವಣಗೆರೆ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ತುಮಕೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ನಿನ್ನೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದ್ದು, ಆಲಿಕಲ್ಲು ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಜನತೆ ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…