ರಾಜ್ಯ

ಎರಡು ದಿನಗಳಲ್ಲಿ ಆನೆ ದಾಳಿಗೆ ಇಬ್ಬರು ಬಲಿ: ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಿಷ್ಟು

ಬೀದರ್:‌ ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಆನೆ ದಾಳಿಯಿಂದ ಇಬ್ಬರು ಸಾವನ್ನಪ್ಪಿದ್ದು, ಎಚ್ಚೆತ್ತುಕೊಂಡ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸುವಂತೆ ಮನವಿ ಮಾಡಿದ್ದಾರೆ.

ಹಾಸನ ಹಾಗೂ ಕೋಲಾರದಲ್ಲಿ ಇಬ್ಬರು ಆನೆ ದಾಳಿಗೆ ಬಲಿಯಾಗಿದ್ದರು.

ಸಾವಿನ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದರ ಈಶ್ವರ್‌ ಖಂಡ್ರೆ ಅವರು ರಾಜ್ಯ ಸರ್ಕಾರ ಮೃತರ ಕುಟುಂಬಗಳೊಂದಿಗೆ ಇದೆ ಎಂದು ಹೇಳಿದ್ದಾರೆ.

ಇನ್ನು ಮುಂದುವರಿದು ಮಾತನಾಡಿದ ಅವರು, ಆನೆ-ಮಾನವ ಸಂಘರ್ಷ, ವನ್ಯಜೀವಿ-ಮಾನವ ಸಂಘರ್ಷಕ್ಕೆ ತಕ್ಷಣವೇ ಪರಿಹಾರ ನೀಡಲು ಸೂಚನೆ ನೀಡಲಾಗಿದೆ. ಈ ಘಟನೆಗಳು ಬೆಳಿಗ್ಗೆ ಮತ್ತು ಸಂಜೆ ನಡೆಯುತ್ತವೆ. ಹಾಗಾಗಿ ಎಲ್ಲರೂ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ: ಯತೀಂದ್ರ ಸಿದ್ದರಾಮಯ್ಯ

ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…

13 hours ago

ನಮ್ಮದು ಸೌಜನ್ಯದ ಭೇಟಿಯಷ್ಟೇ: ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರು:  ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…

13 hours ago

ಸ್ಟೇ ತಗೋಬಾರದಿತ್ತು, ಫೈಟ್ ಮಾಡಬೇಕಿತ್ತು – ಮೈಸೂರಿನಲ್ಲಿ ಸಿದ್ದು ಭೇಟಿಯಾದ ರಮೇಶ್‌ ಜಾರಕಿಹೊಳಿ

ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…

13 hours ago

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಈ ಬಾರಿ ಚಿನ್ನದ ಅಂಬಾರಿ ಹೊರಲಿದ್ದಾನೆ ಪ್ರಶಾಂತ

ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…

13 hours ago

ರೇಣುಕಾಸ್ವಾಮಿಗೆ ಕುಟುಕು ಜೀವ; ದರ್ಶನ್ ರೋಷ ಭಾವ

ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್‌ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು  " ನಾನು…

13 hours ago

ರೇಣುಕಾಸ್ವಾಮಿ ಎದೆಯ ಮೇಲೆ ನಿಂತು ಅದುಮುತ್ತಿದ್ದ ದರ್ಶನ್

ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…

13 hours ago