Mysore
29
scattered clouds

Social Media

ಶನಿವಾರ, 11 ಏಪ್ರಿಲ 2026
Light
Dark

ತಮಿಳುನಾಡು ಡಿಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಉದಯನಿಧಿ ಸ್ಟಾಲಿನ್‌

ಚೆನ್ನೈ: ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್‌ ಅವರು ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಉದಯನಿಧಿ ಸ್ಟಾಲಿನ್‌ ಹಾಗೂ ನಿಯೋಜಿತ ಮಂತ್ರಿಗಳಿಗೆ ರಾಜಭವನದಲ್ಲಿ ಇಂದು ರಾಜ್ಯಪಾಲ ಆರ್‌.ಎನ್‌.ರವಿ ಅವರು ಪ್ರತಿಜ್ಞಾ ವಿಧಿ ಭೋದಿಸಿದರು. ತಮಿಳುನಾಡು ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್‌ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ಇಂದು ಉದಯನಿಧಿ ಸ್ಟಾಲಿನ್‌ರಿಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ನೀಡಿದರು. ವಿ.ಸೆಂಥಿಲ್‌ ಬಾಲಾಜಿ ಅವರನ್ನು ಮಂತ್ರಿ ಪರಿಷತ್ತಿಗೆ ಪುನಃ ಸೇರಿಸಿಕೊಳ್ಳುವುದು ಸೇರಿದಂತೆ ಸಂಪುಟದ ಪುನರ್‌ ರಚನೆಗೆ ಇಂದು ಅನುಮೋದನೆ ನೀಡಲಾಯಿತು.

 

Tags:
error: Content is protected !!