ಚೆನ್ನೈ: ತಮಿಳುನಾಡಿನ ಕ್ರೀಡಾ ಸಚಿವ ಉದಯನಿಧಿ ಸ್ಟಾಲಿನ್ ಅವರು ಇಂದು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಉದಯನಿಧಿ ಸ್ಟಾಲಿನ್ ಹಾಗೂ ನಿಯೋಜಿತ ಮಂತ್ರಿಗಳಿಗೆ ರಾಜಭವನದಲ್ಲಿ ಇಂದು ರಾಜ್ಯಪಾಲ ಆರ್.ಎನ್.ರವಿ ಅವರು ಪ್ರತಿಜ್ಞಾ ವಿಧಿ ಭೋದಿಸಿದರು. ತಮಿಳುನಾಡು ಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್ ಶಿಫಾರಸ್ಸು ಮೇರೆಗೆ ರಾಜ್ಯಪಾಲರು ಇಂದು ಉದಯನಿಧಿ ಸ್ಟಾಲಿನ್‌ರಿಗೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಡ್ತಿ ನೀಡಿದರು. ವಿ.ಸೆಂಥಿಲ್ ಬಾಲಾಜಿ ಅವರನ್ನು ಮಂತ್ರಿ ಪರಿಷತ್ತಿಗೆ ಪುನಃ ಸೇರಿಸಿಕೊಳ್ಳುವುದು ಸೇರಿದಂತೆ ಸಂಪುಟದ ಪುನರ್ ರಚನೆಗೆ ಇಂದು ಅನುಮೋದನೆ ನೀಡಲಾಯಿತು.
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…