ಬೆಂಗಳೂರು : ಯುಜಿಸಿಇಟಿ-25 ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಅಭ್ಯರ್ಥಿಗಳು http://cetonline.karnataka.gov.in/ugcet_admit_card_2025/forms/login.aspx ಈ ಲಿಂಕ್‌ನ ಮೂಲಕ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಅಭ್ಯಾಸ ಸಲುವಾಗಿ ಪ್ರವೇಶ ಪತ್ರದ ಜತೆಗೆ ಮಾದರಿ ಒಎಂಆರ್ ಶೀಟ್ ನೀಡಲಾಗುವುದು. ಏಪ್ರಿಲ್ 15, 16 & 17ರಂದು ಪರೀಕ್ಷೆ ನಡೆಯಲಿದೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಹಾಡಿಗಳಲ್ಲಿ ಬುಡಕಟ್ಟು ಮಕ್ಕಳಿಗಾಗಿ ಬೇಸಿಗೆ ಚಿಣ್ಣರ ಮೇಳ ಆಯೋಜನೆ ಮೈಸೂರು: ಅಲಕ್ಷಿತ ಸಮುದಾಯದ ಮಕ್ಕಳಲ್ಲೂ ವಿಭಿನ್ನ…
ಭಾರತೀಯ ಜನತಾ ಪಕ್ಷವು ಹಾಲು, ವಿದ್ಯುತ್ ಮತ್ತಿತರ ಜೀವನಾಶ್ವಕ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ…
ಸುಂಟಿಕೊಪ್ಪ: ಪಟ್ಟಣದಲ್ಲಿ ಹೆಚ್ಚಿದ ಟ್ರಾಫಿಕ್-ಪಾರ್ಕಿಂಗ್ ಸಮಸ್ಯೆ, ಹೆದ್ದಾರಿ ಬದಿಯಲ್ಲಿ ಮಾಂಸ ಮಾರಾಟ, ತ್ಯಾಜ್ಯ ವಿಲೇವಾರಿ ವಿಳಂಬ, ಆಸ್ಪತ್ರೆಯಲ್ಲಿ ವೈದ್ಯರ ಕೊರತೆ…
ಕುಶಾಲನಗರ: ಸೈನಿಕ ಶಾಲೆ ಕೊಡಗಿನಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಅಂತರ ನಿಲಯ ಸಾಂಸ್ಕೃತಿಕ ಸ್ಪರ್ಧೆಯು ಏಪ್ರಿಲ್ 9 ಮತ್ತು 10ರಂದು…
ಮೈಸೂರು: ವಾಹನ ದಟ್ಡನೆ ನಿಯಂತ್ರಿಸಲು ಹಾಗೂ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಮೈಸೂರು-ನಂಜನಗೂಡು ರಿಂಗ್ ರಸ್ತೆಯ ಬಳಿ ಫ್ಲೈ ಓವರ್ ಬ್ರಿಡ್ಜ್…