ಬೆಂಗಳೂರು : ರಿಯಲ್ ಸ್ಟಾರ್ ಉಪೇಂದ್ರ ನಟಿಸಿ, ನಿರ್ದೇಶಿಸುತ್ತಿರುವ ‘ಯುಐ’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭದಲ್ಲಿ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ನಟ ಶಿವರಾಜ್ ಕುಮಾರ್ ಟೀಸರ್ ರಿಲೀಸ್ ಮಾಡಿ ಶುಭ ಹಾರೈಸಿದರು.
8 ವರ್ಷಗಳ ಉಪ್ಪಿ ಡೈರೆಕ್ಷನ್ ಕ್ಯಾಪ್ ಧರಿಸುತ್ತಿದ್ದು, ಈ ಸಿನಿಮಾದ ಮೂಲಕ ಕಲಿಯುಗದ ಕಥೆ ಹೇಳುತ್ತಿದ್ದಾರಂತೆ. ಸಿನಿಮಾ ಅಭಿಮಾನಿಗಳಲ್ಲಿ ಬಹಳ ಕ್ಯುರಿಯಾಸಿಟಿ ಹುಟ್ಟಿಸಿದೆ. ರಿಲೀಸ್ ಆಗಿರುವ ಟೀಸರ್ ಅಭಿಮಾನಿಗಳ ಮೆದುಳಿಗೆ ಕೈ ಹಾಕಿದೆ.
ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…
ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…
ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…
ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ ಹತ್ತಿಕ್ಕಲು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ…