ರಾಜ್ಯ

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.

ಈ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ರೋಡ್‌ ಕೆಲಸ ಸ್ಟಾಪ್‌ ಮಾಡಿಸಿದ್ದೇವೆ. ಕಬ್ಬಿಣ, ಸಿಮೆಂಟ್‌ ಬೆಲೆ ಕೂಡ 5 ರಿಂದ 15% ಹೆಚ್ಚಳ ಆಗಿದೆ. ಜನ ಮತ್ತೆ ಸೌದೆಯಿಂದ ಅಡುಗೆ ಮಾಡುವ ಪರಿಸ್ಥಿತಿ ಬಂದಿದೆ. ಸೌದೆ ಮುಕ್ತ ಭಾರತ ಅಂತಾ ಮಾಡಿದ್ರು. ಎಲ್ಲಾ ಕಡೆ ಗ್ಯಾಸ್‌ ತಂದರು. ಸಿಟಿ ಅಲ್ಲ ಹಳ್ಳಿಗಳಲ್ಲೂ ಗ್ಯಾಸ್‌ ಬಂದಿದೆ ಅಂದರು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಕಮರ್ಷಿಯಲ್‌ ಗ್ಯಾಸ್‌ ಎಲ್ಲಿಂದ ಏರಿಸೋದು? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

 

ಆಂದೋಲನ ಡೆಸ್ಕ್

Recent Posts

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

24 mins ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

38 mins ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

58 mins ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

2 hours ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

3 hours ago

ಓದುಗರ ಪತ್ರ: ಐಪಿಎಲ್ ಟಿಕೆಟ್‌ಗೆ ಗೋಗರೆಯುತ್ತಿರುವ ಶಾಸಕರು

ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಪಂದ್ಯಕ್ಕೆ ಟಿಕೆಟ್ ಕೊಡಿಸಿ ಎಂದು ಎಲ್ಲಾ ಪಕ್ಷಗಳ ಕೆಲವು ಶಾಸಕರು…

3 hours ago