DCM D.K. Shivakumar says there will be a big revolution in the state by 2028
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಮಾಡಿದರು.
ಈ ಕುರಿತು ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಲೆ ಏರಿಕೆಯಿಂದ ರೋಡ್ ಕೆಲಸ ಸ್ಟಾಪ್ ಮಾಡಿಸಿದ್ದೇವೆ. ಕಬ್ಬಿಣ, ಸಿಮೆಂಟ್ ಬೆಲೆ ಕೂಡ 5 ರಿಂದ 15% ಹೆಚ್ಚಳ ಆಗಿದೆ. ಜನ ಮತ್ತೆ ಸೌದೆಯಿಂದ ಅಡುಗೆ ಮಾಡುವ ಪರಿಸ್ಥಿತಿ ಬಂದಿದೆ. ಸೌದೆ ಮುಕ್ತ ಭಾರತ ಅಂತಾ ಮಾಡಿದ್ರು. ಎಲ್ಲಾ ಕಡೆ ಗ್ಯಾಸ್ ತಂದರು. ಸಿಟಿ ಅಲ್ಲ ಹಳ್ಳಿಗಳಲ್ಲೂ ಗ್ಯಾಸ್ ಬಂದಿದೆ ಅಂದರು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಕಮರ್ಷಿಯಲ್ ಗ್ಯಾಸ್ ಎಲ್ಲಿಂದ ಏರಿಸೋದು? ಎಂದು ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…