ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ ಸಾಲ ಸದ್ಯ 7.5 ಲಕ್ಷ ಕೋಟಿ ರೂಪಾಯಿ ಇದೆ. ಇದರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನರ ಈ ಸರ್ಕಾರವನ್ನು ಕಿತ್ತೊಗೆಯಬೇಕು ಅಂತಲೇ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಹೊಸ ಬಾಂಬ್ ಸಿಡಿಸಿದರು.
ಇದನ್ನೂ ಓದಿ:-ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದು ನಾಚಿಕೆಗೇಡು: ಆರ್.ಅಶೋಕ್
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಆಗಬೇಕು. ಜೆಡಿಎಸ್ ಅನ್ನು ಅಧಿಕಾರಕ್ಕೆ ತರಬೇಕು ಅನ್ನೊದರ ಬಗ್ಗೆ ಯೋಚಿಸಬೇಕು. ಈ ರಾಜ್ಯ ಸಂಪದ್ಬರಿತ ರಾಜ್ಯ ಎಂದು ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…