ರಾಜ್ಯ

ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್‌ ಸಿಡಿಸಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ನಡೆದ ಜೆಡಿಎಸ್‌ ರಜತ ಮಹೋತ್ಸವದ ಅಂಗವಾಗಿ ಮಾತನಾಡಿದ ಅವರು, ಇಂದು ಮಾತನಾಡಿದ ಅವರು, ರಾಜ್ಯದ ಸಾಲ ಸದ್ಯ 7.5 ಲಕ್ಷ ಕೋಟಿ ರೂಪಾಯಿ ಇದೆ. ಇದರಲ್ಲಿ 5.5 ಲಕ್ಷ ಕೋಟಿ ಸಾಲ ಸಿದ್ದರಾಮಯ್ಯನವರೇ ನಾಡಿನ ಮೇಲೆ ಹೊರಿಸಿದ್ದಾರೆ. ರಾಜ್ಯದ ಜನರ ಈ ಸರ್ಕಾರವನ್ನು ಕಿತ್ತೊಗೆಯಬೇಕು ಅಂತಲೇ ಕಾಯುತ್ತಿದ್ದಾರೆ. ರಾಜ್ಯದಲ್ಲಿ ಮುಂದಿನ 6-7 ತಿಂಗಳಿನಲ್ಲಿ ಯಾರೂ ನಿರೀಕ್ಷಿಸದ ಬೆಳವಣಿಗೆ ಆಗುತ್ತದೆ ಎಂದು ಹೊಸ ಬಾಂಬ್‌ ಸಿಡಿಸಿದರು.

ಇದನ್ನೂ ಓದಿ:-ಡಿಕೆಶಿ ಜೈಲಿಗೆ ಹೋಗಿ ಶಾಸಕರ ಬೆಂಬಲ ಕೇಳಿದ್ದು ನಾಚಿಕೆಗೇಡು: ಆರ್.ಅಶೋಕ್‌

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜೆಡಿಎಸ್‌ ಪಕ್ಷದ ಸಂಘಟನೆ ಆಗಬೇಕು. ಜೆಡಿಎಸ್‌ ಅನ್ನು ಅಧಿಕಾರಕ್ಕೆ ತರಬೇಕು ಅನ್ನೊದರ ಬಗ್ಗೆ ಯೋಚಿಸಬೇಕು. ಈ ರಾಜ್ಯ ಸಂಪದ್ಬರಿತ ರಾಜ್ಯ ಎಂದು ಪಕ್ಷವನ್ನು ಅಧಿಕಾರಕ್ಕೆ ತರುವ ವಿಶ್ವಾಸ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

8 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

11 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

12 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

12 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

18 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

18 hours ago