ಮುಂಬೈ: ಜಾತ್ರೆಯೊಂದರಲ್ಲಿ ಕೇಂದ್ರ ಸಚಿವರೊಬ್ಬರ ಮಗಳಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ಜಲ್ಲಾಂವ್ ಜಿಲ್ಲೆಯ ಜಾತ್ರೆಯಲ್ಲಿ ತನ್ನ ಅಪ್ರಾಪ್ತ ಮಗಳು ಕಿರುಕುಳಕ್ಕೊಳಗಾದ ನಂತರ ಯೂನಿಯನ್ ಕ್ಯಾಬಿನೆಟ್‌ನ ಮಂತ್ರಿಯೊಬ್ಬರು ಮಹಾರಾಷ್ಟ್ರದಲ್ಲಿ ಮಹಿಳಾ ಸುರಕ್ಷತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು.
ಬಿಜೆಪಿ ನಾಯಕಿ ರಾಕ್ಷಾ ಖಡ್ಸೆ ಅವರು ಪಕ್ಷದ ಕಾರ್ಯಕರ್ತರೊಂದಿಗೆ ಹಾಗೂ ಬೆಂಬಲಿಗರ ಜೊತೆ ತೆರಳಿ ಠಾಣೆಗೆ ದೂರು ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಓರ್ವನನ್ನು ಬಂಧಿಸಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…