ರಾಜ್ಯ

ಭಧ್ರಾವತಿ ವಿಐಎಸ್‌ಎಲ್‌ಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

ಶಿವಮೊಗ್ಗ: ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ ಕುಮಾರಸ್ವಾಮಿ ಇಂದು(ಜೂ.30) ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಭೇಟಿ ನೀಡಿ, ಪರೀಶಿಲನೆ ಮಾಡಿದರು.

ಈ ಬಗ್ಗೆ ತಮ್ಮ ಎಕ್ಸ್‌ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಮೈಸೂರು ಮಹಾರಾಜರ ದೂರದೃಷ್ಟಿಯೊಂದಿಗೆ ಸರ್ ಎಂ.ವಿಶ್ವೇಶ್ವರಯ್ಯ ಅವರು ಸ್ಥಾಪಿಸಿರುವ ಇಡೀ ಕಾರ್ಖಾನೆಯ ಸ್ಥಿತಿಗತಿಗಳನ್ನು ಗಮನಿಸಿದ್ದೇನೆ. ಅಧಿಕಾರಿಗಳ ಜತೆ ಸಭೆಯನ್ನೂ ಮಾಡಿ, ಸ್ಥಳೀಯ ಜನರು ಹಾಗೂ ಕಾರ್ಮಿಕರ ಅಹವಾಲು ಆಲಿಸಿದ್ದೇನೆ.

ಪ್ರಧಾನ ಮಂತ್ರಿ ಮೋದಿ ಅವರ ಆತ್ಮನಿರ್ಭರ್ ಪರಿಕಲ್ಪನೆ ದೇಶೀಯ ಕೈಗಾರಿಕಾ ವಲಯಕ್ಕೆ ಸಂಜೀವಿನಿಯಾಗಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿರಾಜಪೇಟೆ ಐತಿಹಾಸಿಕ ಕೆರೆಗಳ ಒತ್ತುವರಿ ಆರೋಪ

ಕಾಂಗೀರ ಬೋಪಣ್ಣ ವಿರಾಜಪೇಟೆ : ಪುರಸಭೆ ವ್ಯಾಪ್ತಿಗೆ ಒಳಪಡುವ ೨ ಐತಿಹಾಸಿಕ ಕೆರೆಗಳು ಒತ್ತುವರಿಯಾಗಿರುವ ಆರೋಪ ಕೇಳಿ ಬಂದಿದ್ದು, ಈ…

26 mins ago

ಪಿಯುಸಿ : ಗುಂಡ್ಲುಪೇಟೆಯಲ್ಲಿ ಬಾಲಕಿಯರೇ ಮೇಲುಗೈ

ರೈತರು, ಕೂಲಿ ಕಾರ್ಮಿಕರ ಮಕ್ಕಳೇ ಟಾಪರ್ಸ್‌ ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು ತಾಲ್ಲೂಕಿನ…

37 mins ago

ಮೈಸೂರು ಜಿಲ್ಲೆಯ 147 ಗ್ರಾಪಂಗಳೀಗ ಕ್ಷಯ ಮುಕ್ತ!

ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ…

41 mins ago

ಓದುಗರ ಪತ್ರ | ಜನಗಣತಿ ಪಾರದರ್ಶಕ,ನಿಖರವಾಗಿರಲಿ. . .

ಭಾರತದ ಜನಗಣತಿ ಕಾಯ್ದೆ ೧೯೪೮ರ ಪ್ರಕಾರ ಈ ಬಾರಿಯ ಜನಗಣತಿ ೨೦೨೭ರ ಕಾರ್ಯವು ಎರಡು ಹಂತಗಳಲ್ಲಿ ನಡೆಯುತ್ತಿದ್ದು, ಈ ಜನಗಣತಿಯು…

48 mins ago

ಬಾಪೂ ಆದರ್ಶ ಮಡದಿ ಕಸ್ತೂರ ಬಾ ಗಾಂಧಿ

ಡಾ.ಎಂ.ಡಿ.ಉಮೇಶ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪತ್ನಿ ಕಸ್ತೂರ ಬಾ ಅವರು ಏ. ೧೧, ೧೮೬೯ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಗೋಕುಲ್‌ದಾಸ್ ಕಪಾಡಿಯಾ…

1 hour ago

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

2 hours ago