ಬೆಳಗಾವಿ: ಗಾಂಧಿವಾದಿ ಎಂದು ಹೇಳಿಕೊಂಡಿರುವ ನಕಲಿ ಗಾಂಧಿಗಳು ತಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೂರಿದರು.
ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಕಾಂಗ್ರೆಸ್ ಪಕ್ಷವು ಮೂಲ ಕಾಂಗ್ರೆಸ್ ಪಕ್ಷವಲ್ಲ. ತಮ್ಮ ಬೆಳವಣಿಗೆಗಾಗಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿಕೊಂಡಿದ್ದ ಗಾಂಧೀಜಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದರು.
ಜೊತೆಗೆ ಕಾಂಗ್ರೆಸ್ ಪಕ್ಷವು ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಮಾನಿಸಿತು. ಸಾರ್ವತ್ರಿಕ ಚುನಾವಣೆಗಳಲ್ಲಿ ಸೋಲಿಸಿತು. ಅವರ ಅಂತ್ಯಕ್ರಿಯೆಗೆ ನವದೆಹಲಿಯಲ್ಲಿ ಅನುಮತಿ ನೀಡದೆ ಮುಂಬೈನಲ್ಲಿ ನಡೆಸಲಾಯಿತು ಎಂದು ತಿಳಿಸಿದರು.
ಸರ್ಕಾರಿ ಕಚೇರಿಗಳಲ್ಲಿ ವಿದ್ಯುತ್ ಶುಲ್ಕ ಭರಿಸಲು ಹಣವಿಲ್ಲದಿರುವಾಗ, ಇಲ್ಲಿ ನಡೆಯುತ್ತಿರುವ ಕಾಂಗ್ರೆಸ್‌ನ ಸಮಾವೇಶಕ್ಕೆ ಸರ್ಕಾರದ ಹಣ ಬಳಸಲಾಗುತ್ತಿದೆ ಎಂದು ಆರೋಪಿಸಿದರು.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…