rain
ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಜೂನ್.14ರವರೆಗೂ ರಾಜ್ಯದಲ್ಲಿ ಮಳೆ ಅಲರ್ಟ್ ನೀಡಲಾಗಿದೆ. ನಾಳೆ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜೂನ್.14ರವರೆಗೂ ಧಾರಾಕಾರ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಪ್ರತಿವರ್ಷ ಸೆಪ್ಟೆಂಬರ್ ಐದನೇ ತಾರೀಕು ಶಿಕ್ಷಕರನ್ನು ಹೊಗಳಲು ಇರುವ ದಿನ ಎಂದು ಕರೆಯಬಹುದು. ಆ ದಿನ ದೇಶದ ಎಲ್ಲೆಡೆ ತುಂಬಾನೆ…
ಮೈಸೂರು ರಾಜಮನೆತನವು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ, ನೀರಾವರಿ, ಕೈಗಾರಿಕೆ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ನೀಡಿದ ಕೊಡುಗೆ ಇತಿಹಾಸದ ಪುಟಗಳಲ್ಲಿ…
ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದ ಅನೇಕ ರಸ್ತೆಗಳಿಗೆ ಹಾಕಲಾಗಿರುವ ವಿದ್ಯುತ್ ದೀಪಾಲಂಕಾರ ಕಣ್ತುಂಬಿಕೊಳ್ಳಲು ನಾನಾ ಕಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ…
ವೈಡ್ ಆಂಗಲ್:ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಭಾರತೀಯ ಚಿತ್ರರಂಗದ ಮೂರು ವಿಭಿನ್ನ ಮಾರ್ಗಗಳು ಮುಂದಿನ ತಿಂಗಳ ಮೊದಲ ವಾರ ವಿಶ್ವಾದ್ಯಂತ…
ಚಿರಂಜೀವಿ ಸಿ.ಹುಲ್ಲಹಳ್ಳಿ ಭರವಸೆಯ ಆಲ್ರೌಂಡರ್ ಆಗಿ ಹೊರಹೊಮ್ಮುತ್ತಿರುವ ಮೈಸೂರಿನ ಯುವ ಪ್ರತಿಭೆ; ಎಡಗೈ ಶೈಲಿ ಬ್ಯಾಟರ್, ಬಲಗೈಯಲ್ಲಿ ಬೌಲಿಂಗ್ ಮೈಸೂರು:…
ಹೇಮಂತ್ಕುಮಾರ್ ಮೂಲಸೌಕರ್ಯಗಳ ಕೊರತೆ, ಸಂಬಂಧಪಟ್ಟ ಇಲಾಖೆ ಅಭಿವೃದ್ಧಿಪಡಿಸಲು ಮುಂದಾಗಬೇಕೆಂದು ಸಾರ್ವಜನಿಕರ ಆಗ್ರಹ ಮಂಡ್ಯ: ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿದ್ದರೂ ಅದನ್ನು…