ಬೆಂಗಳೂರು : ನಾಮಫಲಕದಲ್ಲಿ ‘ಕನ್ನಡ’ ಬಳಕೆ ಕಡ್ಡಾಯವಾಗಿದೆ. ಒಂದು ವೇಳೆ ನಿಯಮ ಉಲ್ಲಂಘಿಸಿದ್ರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಿ ಬೆಳೆದವರು, ಹೊರರಾಜ್ಯದಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರನ್ನು ನಾವು ‘ಕನ್ನಡಿಗ’ರೇ ಎಂದು ಭಾವಿಸಿದ್ದೇವೆ.
ಕನ್ನಡ ನೆಲದಲ್ಲಿ ಕನ್ನಡಕ್ಕೇ ಮೊದಲ ಪ್ರಾಶಸ್ತ್ಯ, ಅನ್ನ ಕೊಡುವ ಈ ನೆಲದ ನಿಯಮ ಪಾಲನೆ ಮಾಡಬೇಕಿರುವುದು ಪ್ರತಿಯೊಬ್ಬರ ಕರ್ತವ್ಯ ಕೂಡ.ಕನ್ನಡವನ್ನು ಉಳಿಸಿ, ಕನ್ನಡತನವನ್ನು ಬೆಳೆಸುವ ಸಲುವಾಗಿ ಬೆಂಗಳೂರಿನ ವಾಣಿಜ್ಯ ಮಳಿಗೆಗಳ ನಾಮಫಲಕದಲ್ಲಿ ಶೇ.60 ಕನ್ನಡ ಅಕ್ಷರಗಳ ಬಳಕೆ ಕಡ್ಡಾಯಗೊಳಿಸಲಾಗಿದೆ.
ಇದಕ್ಕೆ ಫೆಬ್ರವರಿ 28 ಕಡೆಯ ದಿನವಾಗಿದ್ದು, ನಿಯಮ ಪಾಲನೆ ಮಾಡಿ “ಹೆಮ್ಮೆಯ ಕನ್ನಡಿಗ”ರಾಗಿ ಎಂದು ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…