Mysore
30
overcast clouds

Social Media

ಮಂಗಳವಾರ, 11 ಆಗಸ್ಟ್ 2026
Light
Dark

ಮಾಜಿ ಪ್ರಧಾನಿ ಹೆಚ್‌ಡಿಡಿರನ್ನು ಭೇಟಿಯಾದ ವಿ.ಸೋಮಣ್ಣ!

ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ.

ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ ಮೂಲಕ ರಾಜಕೀಯ ದಾಳ ಉರುಳಿಸಲು ಸೋಮಣ್ಣ ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!