ಬೆಂಗಳೂರು: ಮಾಜಿ ಸಚಿವ ವಿ ಸೋಮಣ್ಣ ಅವರು ಮಾಜಿ ಸಿಎಂ ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಗರ ನಿವಾಸದಲ್ಲಿರುವ ದೇವೇಗೌಡರ ನಿವಾಸದಲ್ಲಿ ಭೇಟಿ ಮಾಡಿದ್ದು, ಕುಮಾರಸ್ವಾಮಿ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿದ್ದಾರೆ.
ಸೋಮಣ್ಣ ಅವರ ನಡೆ ಭಾರಿ ಕುತೂಹಲ ಕೆರಳಿಸಿದೆ. ದೊಡ್ಡಗೌಡರ ಮೂಲಕ ರಾಜಕೀಯ ದಾಳ ಉರುಳಿಸಲು ಸೋಮಣ್ಣ ಮುಂದಾದ್ರಾ ಎಂಬ ಪ್ರಶ್ನೆ ಉದ್ಭವಿಸಿದೆ.
ಮೈಸೂರಿನ ಜೆ.ಪಿ.ನಗರದ ಸಾಯಿಬಾಬಾ ದೇವಸ್ಥಾನದ ಹಿಂಭಾಗದ ರಸ್ತೆಯಲ್ಲಿ ಬೀದಿನಾಯಿಗಳ ಹಾವಳಿ ವಿಪರೀತವಾಗಿದೆ. ರಾತ್ರಿಯ ಹೊತ್ತಿನಲ್ಲಿ ಒಂದೇ ಸಮನೆ ಬೊಗಳುತ್ತಿರುತ್ತವೆ. ದ್ವಿಚಕ್ರವಾಹನ…
ಗುಂಡ್ಲುಪೇಟೆ : ತಾಲೂಕಿನ ಪಡಗೂರು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಗ್ರಾಮದ ಅಡವಿ ಮಠದ ಸಮೀಪವಿರುವ…
ಬೇಸಿಗೆ ಆರಂಭವಾಗುವುದೇ ತಡ ಪ್ರತಿಯೊಬ್ಬರಿಗೂ ಬಾಯಾರಿಕೆ ಹೆಚ್ಚಾಗಿ, ಜಾಸ್ತಿ ನೀರು ಕುಡಿಯಬೇಕಾಗುತ್ತದೆ. ಬಿಸಿಲಿನ ಬೇಗೆ ಹೆಚ್ಚಾಗುವುದರಿಂದ ಎಂತಹವರಿಗೂ ವಿವಿಧ ರೀತಿಯ…
ಈಗ ಶಾಲೆಯಲ್ಲಿ ಶಿಕ್ಷಕರು ಕೇವಲ ಪಠ್ಯ ಬೋಧಕರಾಗಿ ಮಾತ್ರ ಉಳಿದಿಲ್ಲ. ಬೋಧನೆಯ ಜೊತೆ ಜೊತೆಗೆ ಮಕ್ಕಳನ್ನು ದಾಖಲಾತಿ ಮಾಡಿಕೊಳ್ಳುವುದು, ಮಧ್ಯಾಹ್ನದ…
• ಆರೋಪ ಸಾಬೀತು ಮಾಡಲು ಕೇಂದ್ರ ವಿಫಲ • ಸುಪ್ರೀಂ ಮುಜುಗರದಿಂದ ಪಾರು? ಪರಿಸರ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಮಾಡಿದ…
ಮಹಾದೇಶ್ ಎಂ.ಗೌಡ ಹನೂರು : ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರದಿಂದ ಪ್ರಾರಂಭವಾಗಿರುವ ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 19ರವರೆಗೆ…