ರಾಜ್ಯ

ಮಹರ್ಷಿ ವಾಲ್ಮೀಕಿ ನಿಗಮ ಹಗರಣ: ಚಾರ್ಜ್‌ಶೀಟ್‌ ಸಲ್ಲಿಸಿದ ಜಾರಿ ನಿರ್ದೇಶನಾಲಯ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಮಾಸ್ಟರ್‌ ಮೈಂಡ್‌ ಮಾಜಿ ಸಚಿವ ನಾಗೇಂದ್ರ ಎಂದು ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದೆ.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ತನಿಖೆ ನಡೆಸಿದ ಇ.ಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಮಾಜಿ ಸಚಿವ ನಾಗೇಂದ್ರ ಸೇರಿದಂತೆ 5 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದು, ನಾಗೇಂದ್ರ ಅಣತಿಯಂತೆ 187 ಕೋಟಿ ರೂ ಹಗರಣ ನಡೆದಿದೆ ಎಂದು ಇ.ಡಿ ಉಲ್ಲೇಖಿಸಿದೆ.

ಮಾಜಿ ಸಚಿವ ನಾಗೇಂದ್ರಗೆ ಹೈದರಾಬಾದ್‌ನಲ್ಲಿದ್ದ ಮಧ್ಯವರ್ತಿ ಸತ್ಯ ನಾರಾಯಣ ಎಂಬುವವನ ಜೊತೆ ನಿಕಟ ಸಂಪರ್ಕವಿತ್ತು. ನಾಗೇಂದ್ರ ಒಪ್ಪಿಗೆಯಂತೆಯೇ ಸಂಪೂರ್ಣ ಹಣದ ವ್ಯವಹಾರ ನಡೆದಿದೆ. 21 ಕೋಟಿ ರೂ ಹಣವನ್ನು ಈ ಬಾರಿಯ ಲೋಕಸಭಾ ಚುನಾವಣೆಗೆ ಬಳಸಲಾಗಿದೆ. ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

 

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

38 mins ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

1 hour ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

1 hour ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

1 hour ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

2 hours ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

2 hours ago