ರಾಜ್ಯ

ವಾಲ್ಮೀಕಿ ಹಗರಣದ ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ: ಆರ್.ಅಶೋಕ್‌ ಆಗ್ರಹ

ಬೆಂಗಳೂರು: ವಿಧಾನಸಭೆ ಕಲಾಪದ 2ನೇ ದಿನವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಸದ್ದು ಮಾಡಿದೆ.

ಈ ಬಗ್ಗೆ ಕಲಾಪದಲ್ಲಿ ಚರ್ಚೆ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ವಾಲ್ಮೀಕಿ ಪ್ರಕರಣದಲ್ಲಿ ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು.

ಸ್ವತಃ ಸಿಎಂ ಅವರೇ ಹಗರಣದ ಬಗ್ಗೆ ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರು ರಾಜೀನಾಮೆ ಕೊಡಲೇಬೇಕು ಎಂದು ಒತ್ತಾಯಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ವಾಲ್ಮೀಕಿ ಜನಾಂಗದ ಶಾಪ ಸರ್ಕಾರಕ್ಕೆ ತಟ್ಟಬಾರದು ಅಂದ್ರೆ ಕೂಡಲೇ 187 ಕೋಟಿ ರೂ ವಾಪಸ್‌ ಪಡೆಯಬೇಕು. ಪ್ರಕರಣ ಕುರಿತು ಸಿಬಿಐ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಕಾಣೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಶನಿವಾರಸಂತೆ: ಕಾಣೆಯಾಗಿದ್ದ ವ್ಯಕ್ತಿಯೊಬ್ಬರ ಮೃತದೇಹ ಮಂಗಳವಾರ ಸಂಜೆ ಕಾಫಿ ತೋಟದಲ್ಲಿ ಪತ್ತೆಯಾಗಿದ್ದು, ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಕೊಡಗು ಜಿಲ್ಲಾ…

59 mins ago

ದೇವರಾಜ ಅರಸು ಸೇತುವೆ ಮೇಲೆ ಸಂಚಾರ ನಿರ್ಬಂಧ

ಎಸ್.ಎಸ್.ಭಟ್ ನಂ.ಗೂಡು: ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಪೂರ್ವಸಿದ್ಧತೆ ಕೈಗೊಳ್ಳದಿದ್ದರೆ ಅಪಾಯದ ಭೀತಿ ನಂಜನಗೂಡು: ಕಬಿನಿ ನದಿಯ ದೇವರಾಜ ಅರಸು…

1 hour ago

2 ತಿಂಗಳಾದರೂ ಕೋಟೆ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸ್ಥಾನ ಖಾಲಿ

ಪಕ್ಷದ ನಿಷ್ಠಾವಂತ ಕಾರ್ಯಕರ್ತರಲ್ಲಿ ಅಸಮಾಧಾನ; ಶೀಘ್ರದಲ್ಲಿ ನೇಮಕ ಮಾಡಲು ಆಗ್ರಹ  ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ತಾಲ್ಲೂಕು ಅಧ್ಯಕ್ಷ ಸ್ಥಾನ…

1 hour ago

ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಬೇಕು ಸರ್ಜರಿ

ದೇವರಾಜ ಅರಸು ಕಾಲೋನಿ, ಪೌರಕಾರ್ಮಿಕರ ಕಾಲೋನಿಯಲ್ಲಿ ನೀರಿನ ಸಮಸ್ಯೆ ಪ್ರಶಾಂತ್ ಎಸ್. ಮೈಸೂರು: ಮಹಾನಗರ ಪಾಲಿಕೆ ವಾರ್ಡ್ ಸಂಖ್ಯೆ ೬೨ರ…

1 hour ago

ತಗ್ಗದ ಗ್ಯಾಸ್ ಟ್ರಬಲ್; ಕೈಸುಡುತ್ತಿದೆ ತಿಂಡಿ ಬಿಲ್!

ಚಿರಂಜೀವಿ ಸಿ ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದ ಪರಿಣಾಮ ಜಿಲ್ಲೆಯಲ್ಲಿ ತಿಂಗಳು ಕಳೆದರೂ ಗ್ಯಾಸ್ ಟ್ರಬಲ್ ತಗ್ಗಿಲ್ಲ.…

1 hour ago