valmeeki (1)
ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ನೆಕ್ಕುಂಟಿ ನಾಗರಾಜ್, ಚಂದ್ರಮೋಹನ್, ಗೋಲಪಲ್ಲಿ ಕಿಶೋರ್ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. 4.45 ಕೋಟಿ ರೂ ಮೌಲ್ಯದ ಭೂಮಿ, ಫ್ಲಾಟ್ಸ್ ಹಾಗೂ ಫಸ್ಟ್ ಫೈನಾನ್ಸ್ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿದ್ದ 50 ಲಕ್ಷ ರೂ ನಗದು ಜಪ್ತಿ ಮಾಡಲಾಗಿತ್ತು.
ವಾಲ್ಮೀಕಿ ನಿಗಮದಲ್ಲಿನ ಹಣ ಅಕ್ರಮ ವರ್ಗಾವಣೆ ಹಿನ್ನೆಲೆ ತನಿಖೆ ಕೈಗೆತ್ತಿಕೊಂಡಿದ್ದ ಇಡಿ ಅಧಿಕಾರಿಗಳು, ನಿಮಗದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿರೋದು ಬೆಳಕಿಗೆ ಬಂದಿತ್ತು. ದಾಖಲೆಗಳನ್ನು ನಕಲಿ ಮಾಡುವ ಮೂಲಕ ನಿಗಮಕ್ಕೆ 89.63 ಕೋಟಿ ರೂ ವಂಚಿಸಲಾಗಿತ್ತು.
ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್ ಜೋನ್ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…
ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…
ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್ ಪಬ್ಲಿಕ್ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…
ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…
ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್ ಖಾಲಿದ್ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…