ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕಿತ್ಸೆ ಬಳಿಕ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಆಸ್ಪತ್ರೆಗೆ ಶಾಸಕ ಬಸನಗೌಡ ದದ್ದಲ, ಶಿವರಾಜ್ ಪಾಟೀಲ್, ಮಾಜಿ ಸಂಸದ ಬಿ.ವಿ.ನಾಯಕ್ ಭೇಟಿ ನೀಡಿದ ಸ್ವಾಮೀಜಿ ಆರೋಗ್ಯ ವಿಚಾರಿಸಿದ್ದಾರೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…