ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಈ ಸಂಬಂಧ ಪ್ರಕರಣದ ಮೂವರು ಆರೋಪಿಗಳಿಗೆ ಸಿಬಿಐ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಪ್ರಕರಣದ ಪ್ರಮುಖ ಆರೋಪಿ ಚಂದ್ರಮೋಹನ್ ಮತ್ತು ಕುಟುಂಬಸ್ಥರಿಗೆ ಸಿಬಿಐ ನೋಟಿಸ್ ನೀಡಿದೆ. ಈ ಹಿಂದೆ ಚಂದ್ರಮೋಹನ್ ಈ ಪ್ರಕರಣದಲ್ಲಿ 100ಕ್ಕೂ ಹೆಚ್ಚು ನಕಲಿ ಆಕೌಂಟ್‌ಗಳನ್ನು ಸೃಷ್ಠಿಮಾಡಿ 89 ಕೋಟಿ ರೂ ವರ್ಗಾವಣೆ ಮಾಡಿದ್ದ ಆರೋಪ ಹೊಂದಿದ್ದರು.
ಸಿಬಿಐ ಈಗಾಗಲೇ ಪ್ರಕರಣದ ಆರೋಪಿಗಳಾದ ಪರಶುರಾಮ್, ಸತ್ಯನಾರಾಯಣ ಇಟಕಾರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…