tukaraam
ಬಳ್ಳಾರಿ: ವಾಲ್ಮೀಕಿ ಹಗರಣ ಪ್ರಕರಣದಲ್ಲಿ ಸಂಸದ ತುಕಾರಾಂ ಹಾಗೂ ಮೂವರು ಶಾಸಕರ ಮನೆ ಮೇಲೆ ಇಡಿ ದಾಳಿ ನಡೆದಿದೆ. ಶಾಸಕರಾದ ನಾರಾ ಭರತ್ ರೆಡ್ಡಿ, ಗಣೇಶ್, ಶ್ರೀನಿವಾಸ್ ಅವರ ಮನೆ ಮೇಲೂ ಇಡಿ ದಾಳಿ ಮಾಡಿದೆ. ಮಾಜಿ ಸಚಿವ ನಾಗೇಂದ್ರ ಅವರ ಪಿಎ ಗೋವರ್ಧನ್ ಮನೆ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದೆ.
ಬಳ್ಳಾರಿ ಚುನಾವಣೆಗೆ ಕೋಟಿ ಕೋಟಿ ಹಣ ಹಂಚಿಕೆ ಆರೋಪದಲ್ಲಿ ಸಂಸದ ತುಕಾರಾಂ ಮನೆ ಮೇಲೆ ದಾಳಿ ನಡೆದಿದೆ. ಲೋಕಸಭೆ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನೆಯಲ್ಲಿ ಶೋಧ ನಡೆದಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…