ರಾಜ್ಯ

ವಾಲ್ಮೀಕಿ ಹಗರಣ: ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ

ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು ಕೋರಿ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಕಳೆದ ಒಂದು ವಾರದ ಹಿಂದೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಚಿವ ನಾಗೇಂದ್ರಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.

ಇದೀಗ ಸಿಬಿಐ ಅಧಿಕಾರಿಗಳು ಜಾಮೀನು ರದ್ದತಿ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ಸಂಬಂಧ ಇಂದು ಹೈಕೋರ್ಟ್‌ ನ್ಯಾ.ಸುನೀಲ್‌ ದತ್‌ ಯಾದವ್‌ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ ನಿಷೇಧಿಸಿ

ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಕೆಲಸದ ವೇಳೆಯಲ್ಲಿ ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಸಾರ್ವಜನಿಕರು ತಮ್ಮ ಕೆಲಸಕ್ಕೆಂದು ಕಚೇರಿಗಳಿಗೆ ಹೋದರೆ…

53 mins ago

ಓದುಗರ ಪತ್ರ: ಬಸ್ ವ್ಯವಸ್ಥೆ ಕಲ್ಪಿಸಿ

ಎಚ್.ಡಿ.ಕೋಟೆ ತಾಲ್ಲೂಕಿನಿಂದ ಹ್ಯಾಂಡ್‌ಪೋಸ್ಟ್ ಮಾರ್ಗವಾಗಿ ಮಾದಾಪುರ ಕಡೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಬೆಳಿಗ್ಗೆ ೬.೩೦ಕ್ಕೆ , ಮಧ್ಯಾಹ್ನ…

56 mins ago

ಓದುಗರ ಪತ್ರ: ಎಸ್‌ಎಸ್‌ಎಲ್‌ಸಿ ಗಣಿತ ವಿಷಯಕ್ಕೆ ಕೃಪಾಂಕ ನೀಡಿ

ಇತ್ತೀಚಿನ ಎಸ್‌ಎಸ್‌ಎಲ್‌ಸಿ ಗಣಿತ ಪರೀಕ್ಷೆಯಲ್ಲಿ ಸುಮಾರು ೩೭ ಅಂಕಗಳ ಪ್ರಶ್ನೆಗಳು ಪಠ್ಯಕ್ರಮಕ್ಕೆ ಹೊರತಾಗಿರುವುದು ಅಥವಾ ಅತೀವ ಕ್ಲಿಷ್ಟಕರವಾಗಿರುವುದು ಶಿಕ್ಷಣ ಇಲಾಖೆಯ…

58 mins ago

ಪಿಎನ್‌ಜಿ ಗ್ರಾಹಕರ ಎಲ್‌ಪಿಜಿ ಸಿಲಿಂಡರ್ ಮೇಲೆ ‘ಕೇಂದ್ರ’ ಕಣ್ಣು?

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳ ನಡುವಿನ ಯುದ್ಧದಿಂದಾಗಿ ಪಿಎನ್‌ಜಿ (ಪೈಪ್ಡ್ ನ್ಯಾಚುರಲ್ ಗ್ಯಾಸ್) ಸಂಪರ್ಕ ಹೊಂದಿದ್ದವರ ಮನೆಗಳಲ್ಲಿರುವ ಎಲ್‌ಪಿಜಿ ಸಿಲಿಂಡರ್‌ಗಳನ್ನು…

2 hours ago

ಮೈಸೂರು ಜನತೆಗೆ ನೀರಿನ ಕರ ಏರಿಕೆಯ ಬರೆ

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…

2 hours ago