ಬೆಂಗಳೂರು: ರಾಜ್ಯದಲ್ಲಿ ಮಳೆಯ ಪ್ರಮಾಣ ತಗ್ಗಿದ್ದು, ಕೆಲವೆಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಬಹುತೇಕ ಜಿಲ್ಲೆಗಳ್ಲಲಿ ಒಣಹವೆ ಮುಂದುವರಿಯಲಿದ್ದು, ಕೊಂಚ ಚಳಿ ಗಾಳಿ ಆರಂಭವಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಗದಗ, ಕೋಲಾರ, ಕೊಡಗು, ಬೆಂಗಳೂರು ನಗರ, ಹಾವೇರಿ, ಧಾರವಾಡ, ಬೆಂಗಳೂರು ಗ್ರಾಮಾಂತರ, ರಾಯಚೂರು ಜಿಲ್ಲೆಯ ಕೆಲ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್‌ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…
ನವೀನ್ ಡಿಸೋಜ ೩ ಕೋಟಿ ರೂ. ವೆಚ್ಚದಲ್ಲಿ ೨೬ನೇ ಕೊಡವ ಕೌಟುಂಬಿಕ ಹಾಕಿ ಉತ್ಸವ ಆಯೋಜನೆ ಮಡಿಕೇರಿ: ಏ.೫ರಿಂದ ಆರಂಭವಾಗಲಿರುವ…