ಬೆಳಗಾವಿ: ಭಾಷೆ ವಿಚಾರಕ್ಕೆ ಸಂಬಂಧಿಸಿದಂತೆ ಕಂಡಕ್ಟರ್ ಮಹದೇವಪ್ಪನ ಮೇಲೆ ಹಲ್ಲೆ ನಡೆಸಿದ MES ಸಂಘಟನೆಯನ್ನು ನಿಷೇಧ ಮಾಡುವಂತೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ.
ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಕನ್ನಡಿಗರು ಪಟ್ಟು ಹಿಡಿದಿದ್ದಾರೆ. ಫಿಲಂ ಛೇಂಬರ್ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದ್, ಕರವೇ ರಾಜ್ಯಾಧ್ಯಕ್ಷ ಶಿವರಾಮೇಗೌಡ ಸಾಥ್ ನೀಡಿದ್ದಾರೆ.
ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವ MES ಪುಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರತಿಭಟನೆಯ ಸ್ಥಳದಲ್ಲಿ ಏನು ಆಗದಂತೆ ತಡೆಯಲು ಮೂವರು ಎಸಿಪಿ ಸೇರಿ ಸುಮಾರು 100ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಿಲಾಗಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…